ದೇಶನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!
ದಾಳಿಯ ಕುರಿತು ನಿಕಟವಾಗಿ ಗಮನಹರಿಸಲಾಗುತ್ತಿದ್ದು, ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿಯ ಸುರಕ್ಷತೆ, ಅದರಲ್ಲೂ 19 ಭಾರತೀಯ ನಾವಿಕರ ಸುರಕ್ಷತೆ ಕುರಿತು ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ.