ವಿದೇಶಇಮ್ರಾನ್ ಖಾನ್ ಗೆ ಸೆಡ್ಡು ಹೊಡೆದ ಪಾಕ್ ಸೇನೆ! ಕರ್ತಾರ್ಪುರ ಪ್ರವೇಶಿಸುವ ಭಾರತೀಯ ಯಾತ್ರಾರ್ಥಿಗಳಿಗೆ ಪಾಸ್ಪೋರ್ಟ್ ಕಡ್ಡಾಯ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸೆಡ್ಡು ಹೊಡೆದಿರುವ ಪಾಕ್ ಸೇನೆ ಕರ್ತಾರ್ಪುರಕ್ಕೆ ಭೇಟಿ ನೀಡುವ ಬಾರತೀಯ ಯಾತ್ರಾರ್ಥಿಗಳಿಗೆ ಪಾಸ್ಪೋರ್ಟ್ ಕಡ್ದಾಯದಿಂದ ವಿನಾಯಿತಿ ನೀಡುವ ಆದೇಶವನ್ನು ವಜಾಗೊಳಿಸಿದೆ.