ವಿದೇಶಭಾರತದ ಸುದ್ದಿವಾಹಿನಿಗಳ ಪ್ರಸಾರಕ್ಕೆ ನಿಷೇಧ ಹೇರಿ: ಬಾಂಗ್ಲಾದೇಶ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ
ಎಲ್ಲಾ ಭಾರತೀಯ ಟಿವಿ ಚಾನೆಲ್ಗಳ ಪ್ರಸಾರವನ್ನು ನಿಷೇಧಿಸಲು ಕೇಬಲ್ ಟೆಲಿವಿಷನ್ ನೆಟ್ವರ್ಕ್ ಆಪರೇಷನ್ ಆಕ್ಟ್ 2006 ರ ಸೆಕ್ಷನ್ 29 ರ ಅಡಿಯಲ್ಲಿ ನಿರ್ದೇಶನ ನೀಡುವಂತೆ ರಿಟ್ ಅರ್ಜಿಯಲ್ಲಿ ಕೋರಲಾಗಿದೆ.