ವಿದೇಶಪ್ರಧಾನಿ ಮೋದಿ-ಬ್ರಿಟನ್ ಪ್ರಧಾನಿ ಮೇ ಭೇಟಿ, ಭಾರತೀಯ ಸುಸ್ತಿದಾರರ ಹಸ್ತಾಂತರಕ್ಕೆ ಸಹಕರಿಸಲು ಮನವಿ
ಜಿ-20 ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರಿಟನ್ ಪ್ರಧಾನಿ ಥೆರೇಸಾ ಮೇ ಅವರನ್ನು ಭೇಟಿ ಮಾಡಿದ್ದು, ಬ್ರಿಟನ್ ನಲ್ಲಿ ಆಶ್ರಯ ಪಡೆದಿರುವ ಭಾರತೀಯ ಬ್ಯಾಂಕ್ ಗಳಿಗೆ ಸಾಲ ಮರುಪಾವತಿ...