ದೇಶಎನ್ ಕೌಂಟರ್ ಮುನ್ನ ಉಗ್ರನಿಗೆ ಭಾರತೀಯ ಸೇನಾಧಿಕಾರಿಯ ವಿಡಿಯೋ ಕಾಲ್- ವೀಡಿಯೋ ವೈರಲ್
ಎನ್ ಕೌಂಟರ್ ಮುನ್ನ ಜೈಷ್ ಉಗ್ರನೊಂದಿಗೆ ಭಾರತೀಯ ಸೇನಾಧಿಕಾರಿಯೊಬ್ಬರು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಮಂಗಳವಾರ ನಡೆದ ಎನ್ ಕೌಂಟರ್ ವೇಳೆ ಶರಣಾಗುವಂತೆ ಉಗ್ರನಿಗೆ ಭಾರತೀಯ ಸೇನಾಧಿಕಾರಿ ಹೇಳಿದ್ದಾರೆ. ಆದರೆ, ಅದನ್ನು ಉಗ್ರ ನಿರಾಕರಿಸಿದ್ದಾನೆ.