ಪ್ರವಾಹ ಹಾಗೂ ಭೂಕುಸಿತದಿಂದಾಗಿ ಸಿಕ್ಕಿಂನ ಉತ್ತರ ಭಾಗದ ಚುಂಗ್ ತಾಂಗ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 300 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.