ದೇಶಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.