ವಿದೇಶನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ, ಚಿಂತಿಸಬೇಡಿ: ಪಶ್ಚಿಮ-ಏಷ್ಯಾ ಯುದ್ಧದ ನಡುವೆ ಇರಾನ್ ಅಭಯ
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಆರಂಭವಾಗಿ 34ನೇ ದಿನದಂದು ಇರಾನ್ ಭಾರತಕ್ಕೆ ಮಹತ್ವದ ಸಂದೇಶವನ್ನು ರವಾನಿಸಿದೆ. ಹೋರ್ಮುಜ್ ಜಲಸಂಧಿಯಲ್ಲಿ ಏನಾಗುತ್ತದೆ ಎಂಬುದನ್ನು ಇರಾನ್ ಮತ್ತು ಓಮನ್ ನಿರ್ಧರಿಸುತ್ತಾರೆ.