ದೇಶಕೇರಳದಲ್ಲಿ ಭಾರಿ ಮಳೆ: ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು; 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇಡುಕ್ಕಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾರಿ ಮಳೆಯಿಂದ ಸೋಮವಾರ ನಸುಕಿನಲ್ಲಿ ಉಂಟಾದ ಭೂಕುಸಿತದಿಂದಾಗಿ ಒಂದೇ ಕುಟುಂಬದ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.