ಭಾರತೀಯ ಹವಾಮಾನ ಇಲಾಖೆ

ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ: IMD ಮುನ್ಸೂಚನೆ; 1901ರ ನಂತರ ಈ ಬಾರಿ ಆಗಸ್ಟ್ ತಿಂಗಳಲ್ಲಿ ಬಿಸಿಲು ಅತಿಹೆಚ್ಚು!
ಆಗಸ್ಟ್ ತಿಂಗಳು 1901ರ ಬಳಿಕ ದೇಶ ಕಂಡ ಅತ್ಯಂತ ಬಿಸಿಯಾದ ಆಗಸ್ಟ್ ತಿಂಗಳು ಆಗಿದ್ದು, ಸರಾಸರಿ ತಾಪಮಾನ 28.01 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

ಮತ್ತೆ ಕೈಕೊಟ್ಟ ಮುಂಗಾರು: ಜೂನ್‌ನಿಂದ ಜುಲೈ 22ರವರೆಗೆ 19% ಮಳೆ ಕೊರತೆ; ರೈತರಿಗೆ ಹೆಚ್ಚಿದ ಆತಂಕ, ಆದರೆ...
ಮಳೆ ಕೊರತೆಯಿಂದ ಕೃಷಿ, ಜಲಾಶಯಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ 361.5 ಮಿ.ಮೀ. ಮಳೆ ಬೀಳಬೇಕಿದ್ದರೆ, ಕೇವಲ 293.3 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ.

ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!
ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದ್ದು,ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಡೀ ಭಾರತವನ್ನು ಆವರಿಸಿದ ಮುಂಗಾರು; ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆ!
ಪ್ರತಿ ವರ್ಷ ಸಾಮಾನ್ಯವಾಗಿ ಮುಂಗಾರು ಮಳೆಯು ಜೂನ್ 1 ರಂದು ಕೇರಳವನ್ನು ತಲುಪುತ್ತಿತ್ತು. ಆದರೆ, ಈ ಬಾರಿ ಜೂನ್ 4 ರಂದು ಮೂರು ದಿನ ತಡವಾಗಿ ದೇವರ ನಾಡನ್ನು ತಲುಪಿದೆ.

ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?
IMD ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಪ್ರಸ್ತುತ ಮಾನ್ಸೂನ್ ದುರ್ಬಲ ಹಂತದಲ್ಲಿದೆ. ಆದರೆ ಮುಂದಿನ ಮೂರು ದಿನಗಳಲ್ಲಿ ಅದು ಮತ್ತೆ ಸಕ್ರಿಯವಾಗುವ ನಿರೀಕ್ಷೆ ಇದೆ. ಇದರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಹೆಚ್ಚಲಿದೆ.

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ: ನೈಋತ್ಯ ಮಾನ್ಸೂನ್ ವಿಳಂಬ- ಐಎಂಡಿ ಮಾಹಿತಿ
ದೀರ್ಘಕಾಲದ ಬಿಸಿ ಮತ್ತು ಶುಷ್ಕ ಹವಾಮಾನಗಳು ಮತ್ತು ಪೂರ್ವ ಮಾನ್ಸೂನ್ ಮಳೆಯ ಮಾದರಿಯಲ್ಲಿನ ವಿರಾಮವು ಮಾನ್ಸೂನ್ ಆಗಮನದ ಮೇಲೆ ಪರಿಣಾಮ ಬೀರಿದೆ.

Heavy Rain: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!
ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?
ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

