ರಾಜ್ಯಪೋಕ್ಸೋ ಪ್ರಕರಣ: ಸಿಗದ ಭಾರತೀಯ ಹಾಕಿ ಆಟಗಾರ, ಖಾಲಿ ಕೈಯಲ್ಲಿ ವಾಪಸಾದ ಪೊಲೀಸರು!
ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿರುವ ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ (28) ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ತಂಡ ಖಾಲಿ ಕೈಯಲ್ಲಿ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.