ಭಾರತೀಯ ಹೈಕಮಿಷನ್

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಹೊರಗೆ ಖಲಿಸ್ತಾನ್ ಬೆಂಬಲಿಗರ ಪ್ರತಿಭಟನೆ: ಭದ್ರತೆ ಹೆಚ್ಚಳ
ಮೂರು ದಿನಗಳ ಹಿಂದೆ ಖಲಿಸ್ತಾನ್ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ದಾಳಿ ನಡೆಸಿದ್ದರು. ಇದೀಗ ಇಂದು ಸಹ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ.

ಇಸ್ಲಾಮಾಬಾದ್ ನ ಭಾರತೀಯ ಹೈ ಕಮಿಷನ್ ಕಚೇರಿ ಬಳಿ ಪಾಕ್ ಡ್ರೋನ್ ಹಾರಾಟ: ಭಾರತ ತೀವ್ರ ಪ್ರತಿಭಟನೆ!
ಪಾಕಿಸ್ತಾನ ಭಾರತದ ವಿರುದ್ಧ ಹೊಸ ಆಯುಧವನ್ನು ಪ್ರಯೋಗಿಸುತ್ತಿದೆ. ಜಮ್ಮುವಿನಲ್ಲಿ ಪಾಕ್ ಡ್ರೋನ್ ಪತ್ತೆಯಾದ ಬಳಿಕ ಈಗ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮಿಷನ್ ಕಚೇರಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ.

ವಿಜಯ್ ಮಲ್ಯ ಹಸ್ತಾಂತರಿಸುವಂತೆ ಲಂಡನ್ ಕೋರ್ಟ್ ಗೆ ಭಾರತೀಯ ಹೈಕಮಿಷನ್, ಸಿಬಿಐ ಒತ್ತಾಯ
ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಅವರನ್ನು....

