ವಿದೇಶಐರ್ಲೆಂಡ್ನಲ್ಲಿ ಭಾರತೀಯರ ಮೇಲಿನ ಹಲ್ಲೆ ಹೆಚ್ಚಳ: 20 ವರ್ಷಗಳಿಂದ ವಾಸಿಸುತ್ತಿದ್ದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.