ಭಾರತೀಯರ ಅಪಹರಣ

Mali: ಅಲ್-ಖೈದಾ-ಸಂಬಂಧಿತ ಉಗ್ರರಿಂದ ಮೂವರು ಭಾರತೀಯರ ಅಪಹರಣ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಮಾಲಿಯಾದ್ಯಂತ ಅನೇಕ ದಾಳಿಗಳನ್ನು ನಡೆಸಿರುವ ಅಲ್-ಖೈದಾ-ಸಂಬಂಧಿತ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮಿನ್ (JNIM)ಈ ಅಪಹರಣ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಬಂದೂಕುಗಳ ನೆರಳಿನಲ್ಲಿ ಕೂರಿಸಿದ್ದರು: ಉಗ್ರರ ನಡುವೆ ಕಳೆದ ಆ ಕರಾಳ ಕ್ಷಣಗಳನ್ನು ಬಿಚ್ಚಿಟ್ಟ ಗೋರಖ್ ಪುರ ನಿವಾಸಿ
ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ವಶದಲ್ಲಿದ್ದು ಸುರಕ್ಷಿತವಾಗಿ ಭಾರತೀಯರ ಪೈಕಿ ಗೋರಖ್ ಪುರದ ಚೌರಿ ಚೌರಾದ ಶೈಲೇಂದ್ರ ಶುಕ್ಲಾ ಕೂಡ ಒಬ್ಬರು.

