ಕ್ರಿಕೆಟ್ಮಗಳು ಆರತಿ ಮಾಡಿದ್ದಕ್ಕೆ ಟಿವಿ ಒಡೆದು ಹಾಕಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ: ವಿಡಿಯೋ ವೈರಲ್
ಸದಾಕಾಲ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿತ್ ಅಫ್ರಿದಿಯವರು, ಇದೀಗ ಟಿವಿ ಕಾರ್ಯಕ್ರಮವೊಂದರಲ್ಲಿ ಹಿಂದು ಸಂಪ್ರದಾಯವನ್ನು ಅಣಕಿಸಿರುವುದು ಭಾರತೀಯರ ಕಣ್ಣು ಕೆಂಪಗಾಗುವಂತೆ ಮಾಡಿದೆ.