ದೇಶಮೇ 15 ರಿಂದ ಜೂನ್ 15 ರ ಅವಧಿಯಲ್ಲಿ ಎರಡು ಮಿಲಿಯನ್ ಭಾರತೀಯರ ವಾಟ್ಸಾಪ್ ಖಾತೆಗಳು ಬ್ಯಾನ್: ವರದಿ
ಮೇ 15 ರಿಂದ ಜೂನ್ 15 ರ ಅವಧಿಯಲ್ಲಿ ಎರಡು ಮಿಲಿಯನ್ ಭಾರತೀಯರ ಖಾತೆಗಳನ್ನು ವಾಟ್ಸಾಪ್ ಬ್ಯಾನ್ ಮಾಡಿದ್ದರೆ, 345 ಕುಂದುಕೊರತೆ ವರದಿಗಳನ್ನು ಸ್ವೀಕರಿಸಲಾಗಿದೆ. ಹೊಸ ಐಟಿ ನಿಯಮಗಳ ಅನುಸಾರ ಮೊದಲ ತಿಂಗಳ ಕುಂದುಕೊರತೆ ವರದಿಯಲ್ಲಿ ಕಂಪನಿ ಈ ಮಾಹಿತಿ ನೀಡಿದೆ.