ವಿದೇಶಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಕ್ರಮ ವಲಸೆ ವಿಷಯದ ಕುರಿತು ಪಿಟಿಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಇದು ಕೇವಲ ಭಾರತದ ಪ್ರಶ್ನೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದರು.