ಭಾರತೀಯರ ಸ್ಥಳಾಂತರ

Iran-Israel War: ಇಸ್ರೇಲ್ ತೊರೆಯಲು ಬಯಸುವ ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಮುಂದು!
ಇಸ್ರೇಲ್‌ನ ಬೀರ್‌ಶೆಬಾ ಪ್ರದೇಶದಲ್ಲಿನ ಆಸ್ಪತ್ರೆಯೊಂದಕ್ಕೆ ಇರಾನ್‌ನ ಕ್ಷಿಪಣಿ ದಾಳಿ ನಡೆದ ಕೆಲ ತಾಸುಗಳ ನಂತರ ತನ್ನ ನಾಗರಿಕರನ್ನು ಸ್ಥಳಾಂತರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.

ಆಪರೇಷನ್ ಕಾವೇರಿ: ಸುಡಾನ್ ನಿಂದ ನವದೆಹಲಿಗೆ ಆಗಮಿಸಿದ 365 ಭಾರತೀಯರು
ಆಪರೇಷನ್ ಕಾವೇರಿ ಕಾರ್ಯಾಚರಣೆಯಡಿ ಸಂಘರ್ಷ ಪೀಡಿತ ಸುಡಾನ್ ನಿಂದ 365 ಭಾರತೀಯರು ಶನಿವಾರ ರಾತ್ರಿ ನವದೆಹಲಿಗೆ ಆಗಮಿಸಿದರು.

'ಆಪರೇಷನ್ ಕಾವೇರಿ': ಸುಡಾನ್‌ನಿಂದ ದೆಹಲಿಗೆ ವಿಮಾನದಲ್ಲಿ ಆಗಮಿಸಿದ 360 ಭಾರತೀಯರ ಮೊದಲ ತಂಡ
ಸಂಘರ್ಷ ಪೀಡಿತ ಸುಡಾನ್‌ನಿಂದ 360 ಮಂದಿ ಭಾರತೀಯರ ಮೊದಲ ತಂಡ ಬುಧವಾರ ಸಂಜೆ ರಾಜಧಾನಿ ದೆಹಲಿಗೆ ಬಂದಿಳಿದಿದೆ.

ಸೂಡಾನ್ ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ 'ಆಪರೇಷನ್ ಕಾವೇರಿ' ಪ್ರಾರಂಭ!
ಯುದ್ಧ ಪೀಡಿತ ಸೂಡಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಕರೆ ತರಲು ಆಪರೇಷನ್ ಕಾವೇರಿ ಶುರುವಾಗಿದೆ.

