ರಾಜ್ಯಉದ್ಯೋಗದ ಆಸೆ: ಮ್ಯಾನ್ಮಾರ್ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ
ಭಾರತೀಯ ನಾಗರಿಕರು ವಿದೇಶಗಳಲ್ಲಿ ಉದ್ಯೋಗಾವಕಾಶ ಸ್ವೀಕರಿಸುವ ಮೊದಲು ವಿದೇಶಿ ಉದ್ಯೋಗದಾತರ ರುಜುವಾತುಗಳನ್ನು ಪರಿಶೀಲಿಸಲು ಮತ್ತು ನೇಮಕಾತಿ ಏಜೆಂಟ್ಗಳು ಮತ್ತು ಕಂಪನಿಗಳ ದಾಖಲೆಯನ್ನು ಪರಿಶೀಲಿಸಬೇಕು.