ರಾಜ್ಯಬೆಂಗಳೂರು: ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ(ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ) ಇಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಚಾಲನೆಗೆ ಹಸಿರು ನಿಶಾನೆ ತೋರಿಸಿದರು.