ರಾಜ್ಯ'ಭಾರತ್ ಗೌರವ್ ಕಾಶಿ ದರ್ಶನ್' ರೈಲು ನಿಲ್ದಾಣ ಬದಲು: 24 ಗಂಟೆಗಳಲ್ಲಿ 431 ಪ್ರಯಾಣಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು!
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.