ಭಾರತ್ ಜೋಡೋ ನ್ಯಾಯ ಯಾತ್ರೆ

ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು: ಭಾರತ್ ಜೋಡೋ ಯಾತ್ರೆಗೆ ಗೈರು! ಅಣ್ಣ-ತಂಗಿಯರ ನಡುವೆ ವೈಮನಸ್ಸು-ಬಿಜೆಪಿ

ಮೋದಿ ಪರ ಘೋಷಣೆ ಕೂಗಿದವರ ಶೇಕ್ ಹ್ಯಾಂಡ್ ಮಾಡಿದ ರಾಹುಲ್! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರಿಗೆ ಶೇಕ್ ಹ್ಯಾಂಡ್ ಮಾಡಿದ್ದಾರೆ.

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ: ಅಖಿಲೇಶ್ ಯಾದವ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಹೀಗಿರುವಾಗ ಹೇಗೆ ಹೋಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ: 'ಭಾರತ್ ಜೋಡೋ ನ್ಯಾಯ್ ಯಾತ್ರೆ' ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ, ಕಾಂಗ್ರೆಸ್ ತೀವ್ರ ಖಂಡನೆ
'ಭಾರತ್ ಜೋಡೋ ನ್ಯಾಯ್ ಯಾತ್ರೆ' ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

'2024 ಅಲ್ಲ.. 2029ಕ್ಕೆ ತಯಾರಿ.. ರಾಹುಲ್ ಯಾತ್ರೆ ರಾಜಕೀಯ ಪ್ರವಾಸ!; ನಿತೀಶ್ ರಿಂದ INDI ಮೈತ್ರಿಕೂಟದ ಅಂತ್ಯಸಂಸ್ಕಾರ'!
ಬಿಹಾರ ಸಿಎಂ ನಿತೀಶ್ ಕುಮಾರ್ NDA ಸೇರುವ ಮೂಲಕ INDI ಮೈತ್ರಿಕೂಟದ ಅಂತ್ಯಸಂಸ್ಕಾರ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ರಾಜಕೀಯ ಪ್ರವಾಸದಂತೆ ಭಾಸವಾಗುತ್ತಿದ್ದು, 2029ರ ಚುನಾವಣೆಗೆ ತಯಾರಿ ನಡೆಸುತ್ತಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ಕೃಷ್ಣಂ ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಪರ ಪ್ರತಿಭಟನೆ: ನಲಪಾಡ್ ಸೇರಿ 25 ಮಂದಿ ವಿರುದ್ಧ ಪ್ರಕರಣ ದಾಖಲು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಪ್ರತಿಭಟನೆ ನಡೆಸಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಪೊಲೀಸ್ ಎಫ್‌ಐಆರ್ ದಾಖಲಾಗಿದೆ.

ಭಾರತ್ ಜೋಡೊ ಯಾತ್ರೆ ಮೇಲೆ ದಾಳಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷಗೆ ಗಾಯ
ಭಾನುವಾರ ನಡೆದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆಯಾಗಿದೆ ಎಂದು ತಿಳಿದುಬಂದಿದೆ.

ಭಾರತ್ ಜೋಡೊ ನ್ಯಾಯ ಯಾತ್ರೆ: ಜೈರಾಮ್ ರಮೇಶ್, ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ನ್ಯಾಯಯಾತ್ರೆಯ ವೇಳೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಕಾಂಗ್ರೆಸ್ ಪಕ್ಷದ 2ನೇ ದಿನದ ನ್ಯಾಯಯಾತ್ರೆ: ಜನರೊಂದಿಗೆ ರಾಹುಲ್ ಗಾಂಧಿ ಸಂವಾದ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿನ ಸೆಕ್ಮಾಯ್‌ನಿಂದ ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಯ ಎರಡನೇ ದಿನವನ್ನು ಪ್ರಾರಂಭಿಸಿದರು. ಅವರನ್ನು ಸ್ವಾಗತಿಸಲು ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತಿದ್ದ ಜನರೊಂದಿಗೆ ಸಂವಾದ ನಡೆಸಿದರು.

