ಭಾರತ್ ಜೋಡೋ ಯಾತ್ರೆ

'ಭಾರತ್ ಜೋಡೋ ಯುವ ಸಂಘ' ಸ್ಥಾಪನೆಗೆ ಸರ್ಕಾರ ಗ್ರೀನ್ ಸಿಗ್ನಲ್; ಪ್ರತಿ ಸಂಘಕ್ಕೆ 10 ಲಕ್ಷ ರೂ ಅನುದಾನ..!
ರಾಜ್ಯ

'ಭಾರತ್ ಜೋಡೋ ಯುವ ಸಂಘ' ಸ್ಥಾಪನೆಗೆ ಸರ್ಕಾರ ಗ್ರೀನ್ ಸಿಗ್ನಲ್; ಪ್ರತಿ ಸಂಘಕ್ಕೆ 10 ಲಕ್ಷ ರೂ ಅನುದಾನ..!

ಪ್ರತಿಯೊಂದು ಸಂಘದಲ್ಲೂ 100ರಿಂದ 250 ಸದಸ್ಯರು ಇರಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ಈ ಯೋಜನೆ ಜಾರಿಗೊಳ್ಳುತ್ತಿದೆ.

'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ
ದೇಶ

'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ

ಭಾರತೀಯರು ಅಂತರ್ಗತವಾಗಿ ಜನರನ್ನು ಪ್ರೀತಿಸುತ್ತಾರೆ ಎಂಬುದನ್ನು ಯಾತ್ರೆ ಸಾಬೀತುಪಡಿಸಿತ್ತು. ದೇಶದ ಪ್ರತಿಯೊಂದು ಮೂಲೆಯಲ್ಲಿ ಪ್ರೀತಿಯ ಧ್ವನಿಯನ್ನು ಕೇಳಿಸಿಕೊಳ್ಳುವುದು ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಬಳಸಿದ ಕಂಟೈನರ್‌ಗಳಿಗೆ ಬಾಕಿ ಇನ್ನೂ ಪಾವತಿಸಿಲ್ಲ!
ದೇಶ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಬಳಸಿದ ಕಂಟೈನರ್‌ಗಳಿಗೆ ಬಾಕಿ ಇನ್ನೂ ಪಾವತಿಸಿಲ್ಲ!

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಟ್ರಕ್ ಚಾಲಕರ ಗುಂಪೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಬಳಸಲಾದ ಕಂಟೈನರ್‌ಗಳ ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ಕಂಟೈನರ್‌ಗಳು ಸಾರಿಗೆ ಸಂಸ್ಥೆಯೊಂದಕ್ಕೆ ಸೇರಿದವುಗಳಾಗಿವೆ.

ಮಾಧ್ಯಮಗಳಿಂದ ನಿರುದ್ಯೋಗ, ಹಣದುಬ್ಬರ ವಿಷಯಗಳ ನಿರ್ಲಕ್ಷ್ಯ; ಜನರೊಂದಿಗಿನ ಸಂವಹನಕ್ಕಾಗಿ ಯಾತ್ರೆ: ರಾಹುಲ್ ಗಾಂಧಿ
ದೇಶ

ಮಾಧ್ಯಮಗಳಿಂದ ನಿರುದ್ಯೋಗ, ಹಣದುಬ್ಬರ ವಿಷಯಗಳ ನಿರ್ಲಕ್ಷ್ಯ; ಜನರೊಂದಿಗಿನ ಸಂವಹನಕ್ಕಾಗಿ ಯಾತ್ರೆ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗಳ ಬಗ್ಗೆ ಮಾತನಾಡಿದ್ದು, ಮಾಧ್ಯಮಗಳು ನಿರುದ್ಯೋಗ, ಹಣದುಬ್ಬರ ವಿಷಯಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಜನರೊಂದಿಗೆ ಸಂವಹನ ನಡೆಸುವುದಕ್ಕಾಗಿ ಭಾರತ್ ಜೋಡೋ ಯಾತ್ರೆ ಮಾಡಿದ್ದಾಗಿ ಹೇಳಿದ್ದಾರೆ.

2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಸಜ್ಜು, ಪ್ರಿಯಾಂಕಾ ವಾದ್ರಾ ಸಾಥ್?
ದೇಶ

2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಸಜ್ಜು, ಪ್ರಿಯಾಂಕಾ ವಾದ್ರಾ ಸಾಥ್?

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ 2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದು, ಈ ಬಾರಿ ರಾಹುಲ್ ಜೊತೆ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಹೆಜ್ಜೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಪ್ರಭಾವ?
ದೇಶ

ತೆಲಂಗಾಣದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಪ್ರಭಾವ?

ತೆಲಂಗಾಣದಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ, ಅಖಿಲ ಭಾರತ ಕಾಂಗ್ರೆಸ್ ವೀಕ್ಷಕ ಮಾಣಿಕ್ರಾವ್ ಠಾಕ್ರೆ ಅವರು ದೇಶದ ಅತ್ಯಂತ ಹಳೆಯ ಪಕ್ಷವು ದಕ್ಷಿಣ ರಾಜ್ಯದಲ್ಲಿ 70 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತ ಉಳಿಸಲು 2ನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿದ್ದರಾಮಯ್ಯ
ರಾಜ್ಯ

ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತ ಉಳಿಸಲು 2ನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿದ್ದರಾಮಯ್ಯ

ದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ವರ್ಷಾಚರಣೆ: ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಬೃಹತ್ ಕಾರ್ಯಕ್ರಮ
ರಾಜ್ಯ

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ವರ್ಷಾಚರಣೆ: ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಬೃಹತ್ ಕಾರ್ಯಕ್ರಮ

ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಸಾವಿರ ಇಲಿಗಳನ್ನು ಕೊಂದ ಬೆಕ್ಕೊಂದು ಹಜ್‌ಗೆ ಹೋದಂತೆ: ರಾಹುಲ್ ಗಾಂಧಿ 'ಭಾರತ್ ಜೋಡೊ' ಯಾತ್ರೆ ಬಗ್ಗೆ ಕವಿತಾ ಲೇವಡಿ!
ದೇಶ

ಸಾವಿರ ಇಲಿಗಳನ್ನು ಕೊಂದ ಬೆಕ್ಕೊಂದು ಹಜ್‌ಗೆ ಹೋದಂತೆ: ರಾಹುಲ್ ಗಾಂಧಿ 'ಭಾರತ್ ಜೋಡೊ' ಯಾತ್ರೆ ಬಗ್ಗೆ ಕವಿತಾ ಲೇವಡಿ!

ಸಾವಿರ ಇಲಿಗಳನ್ನು ಕೊಂದು ಬೆಕ್ಕೊಂದು ಹಜ್‌ ಯಾತ್ರೆಗೆ ಹೋದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್‌ ಜೋಡೊ ಯಾತ್ರೆ ಎಂದು ಬಿಆರ್‌ಎಸ್‌ ಪಕ್ಷದ ನಾಯಕಿ ಕವಿತಾ ಅವರು ಟೀಕಿಸಿದ್ದಾರೆ.