ಭಾರತ್ ಜೋಡೋ ಯುವ ಸಂಘ

2028 ಚುನಾವಣೆ ಮೇಲೆ ಕಣ್ಣು: 10,000 'ಭಾರತ ಜೋಡೋ' ಯುವ ಸಂಘಗಳತ್ತ ಕಾಂಗ್ರೆಸ್ ಚಿತ್ತ! ಸಿಎಂ ಡಿಕೆಶಿ ಮೆಗಾ ಪ್ಲಾನ್!
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ಸರ್ಕಾರವು ರಾಜ್ಯಾದ್ಯಂತ 10,000 'ಭಾರತ ಜೋಡೋ ಯುವ ಸಂಘ'ಗಳನ್ನು ರಚಿಸಲಿದೆ ಮತ್ತು ಮುಂದಿನ ತಿಂಗಳುಗಳಲ್ಲಿ ಸುಮಾರು 10 ಲಕ್ಷ ಯುವಕರನ್ನು ನೋಂದಾಯಿಸುವ ಮೂಲಕ ಈ ಜಾಲವನ್ನು ವಿಸ್ತರಿಸಲು ಯೋಜಿಸಿದೆ.

'Bharat Jodo ಯುವ ಸಂಘ' ಸ್ಥಾಪನೆಗೆ ಅನುದಾನ: 'ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರಗಳ ಸ್ಥಾಪನೆ'
ಈ ಹಿಂದೆ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಈಗ 'ಸಾಂವಿಧಾನಿಕ ಮೌಲ್ಯಗಳು' ಹಾಗೂ 'ಸಾಮಾಜಿಕ ಸೌಹಾರ್ದತೆ' ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಾಗಿ ಬಳಸಲಾಗುತ್ತಿದೆ.

'ಭಾರತ್ ಜೋಡೋ ಯುವ ಸಂಘ' ಸ್ಥಾಪನೆಗೆ ಸರ್ಕಾರ ಗ್ರೀನ್ ಸಿಗ್ನಲ್; ಪ್ರತಿ ಸಂಘಕ್ಕೆ 10 ಲಕ್ಷ ರೂ ಅನುದಾನ..!
ಪ್ರತಿಯೊಂದು ಸಂಘದಲ್ಲೂ 100ರಿಂದ 250 ಸದಸ್ಯರು ಇರಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ಈ ಯೋಜನೆ ಜಾರಿಗೊಳ್ಳುತ್ತಿದೆ.

ಯುವಕರಿಗೆ ಭರ್ಜರಿ ಗಿಫ್ಟ್: 10 ಸಾವಿರ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸರ್ಕಾರ ಆದೇಶ; ಪ್ರತಿ ಸಂಘಕ್ಕೆ ₹10 ಲಕ್ಷ, ಯಾರೆಲ್ಲಾ ಅರ್ಹ?
ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

