ವಾಣಿಜ್ಯNRI ಗಳು ಭಾರತ್ ಬಿಲ್ ಪಾವತಿ ವ್ಯವಸ್ಥೆ ಮೂಲಕ ಯಾವುದೇ ಬಿಲ್ ಪಾವತಿಸಬಹುದು: ಆರ್ ಬಿಐ
ಭಾರತದಲ್ಲಿನ ತಮ್ಮ ಕುಟುಂಬದ ಸದಸ್ಯರ ಪರವಾಗಿ ಅನಿವಾಸಿ ಭಾರತೀಯರು ಯುಟಿಲಿಟಿ ಬಿಲ್ಗಳು ಮತ್ತು ಶಿಕ್ಷಣ ಶುಲ್ಕವನ್ನು ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಪಾವತಿ ಮಾಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.