ಭಾರತ್ ರಾಷ್ಟ್ರ ಸಮಿತಿ

2024ರ ಲೋಕಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತದೆಯೇ ಬಿಆರ್ ಎಸ್?
ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷ ಆರಂಭವಾದ ಎರಡು ತಿಂಗಳ ನಂತರ, ಪಕ್ಷದ ವರಿಷ್ಠ ಕೆ ಚಂದ್ರಶೇಖರ್ ರಾವ್ ಅವರು "ಸಮಾನ ಮನಸ್ಸಿನ ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ನಾಯಕರನ್ನು" - ಮೂವರು ಮುಖ್ಯಮಂತ್ರಿಗಳು ಮತ್ತು ಇಬ್ಬರು ವಿರೋಧ ಪಕ್ಷದ ನಾಯಕರನ್ನು ಒಂದೇ ವೇದಿಕೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಟಿಆರ್‌ಎಸ್ ಅನ್ನು ಬಿಆರ್‌ಎಸ್ ಎಂದು ಮರುನಾಮಕರಣ ಮಾಡಲು ಚುನಾವಣಾ ಆಯೋಗ ಒಪ್ಪಿಗೆ!
ಟಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸುವ ಅರ್ಜಿಯನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.

