ಭಾರತ್ ರೈಸ್

ಭಾರತ್ ರೈಸ್ ಮಾರಾಟ ನಿಲ್ಲಿಸಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ: ಸಿಎಂ ಸಿದ್ದರಾಮಯ್ಯ
ಚುನಾವಣೆ ಉದ್ದೇಶದಿಂದ ಭಾರತ್ ಅಕ್ಕಿಯ ಮಾರಾಟ ಮಾಡಲಾಯಿತು. ಚುನಾವಣೆ ಮುಗಿದ ಮೇಲೆ ಅದನ್ನು ನಿಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರದ 'ಭಾರತ್ ರೈಸ್' ಯೋಜನೆಯಿಂದ ದೇಶ ಆರ್ಥಿಕ ದಿವಾಳಿಯಾಗಲಿದೆ: ಸಚಿವ ಕೆ.ಎಚ್.ಮುನಿಯಪ್ಪ
ಪ್ರತಿ ಕೆಜಿ ಅಕ್ಕಿಯನ್ನು 29 ರೂ.ಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ದಿವಾಳಿಯಾಗಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಂಗಳವಾರ ಹೇಳಿದರು,

