ವಿದೇಶ'ಭಾರತ್' ಹೆಸರಿನ ವಿವಾದ: ಮರುನಾಮಕರಣಕ್ಕೆ ಮನವಿ ಬಂದರೆ ಪರಿಗಣಿಸುತ್ತೇವೆ- ವಿಶ್ವಸಂಸ್ಥೆ ವಕ್ತಾರ
ಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.