ರಾಜ್ಯಗ್ಯಾರಂಟಿ ಯೋಜನೆಗಳ ಜಾರಿ ನಂತರ ಜಿಎಸ್ಟಿ ಸಂಗ್ರಹದಲ್ಲಿ ಭಾರಿ ಏರಿಕೆ; ರಾಜ್ಯದ ಆರ್ಥಿಕ ಬೆಳವಣಿಗೆ ದಿಕ್ಸೂಚಿ: ಸಿದ್ದರಾಮಯ್ಯ
ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದ್ದು, ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.