ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ, ಭಾರಿ ಸಂಭಾವನೆಗಾಗಿ ಮತ್ತೆ ಸುದ್ದಿಯಾಗಿದ್ದಾರೆ.