ಭಾರೀ ಜನಸ್ತೋಮ

ಮಂಗಳೂರು: ಕಾಣಿಯೂರಿನ ಉರೂಸ್ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಹಲವರು ತೀವ್ರ ಅಸ್ವಸ್ಥ
ಅಸ್ವಸ್ಥರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು: ಜೆಡಿಎಸ್ ಪಂಚರತ್ನ ರಥಯಾತ್ರೆ; ಸಮಾರೋಪ ಸಮಾವೇಶದಲ್ಲಿ ಭಾರಿ ಜನಸ್ತೋಮ!
ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಉತ್ತನಹಳ್ಳಿಯಲ್ಲಿ ಭಾನುವಾರ ನಡೆದ ಪ್ರಾದೇಶಿಕ ಪಕ್ಷ ಜೆಡಿಎಸ್ ನ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾರೀ ಜನಸ್ತೋಮವೇ ನೆರೆದಿತ್ತು.

