ಭಾರೀ ಪ್ರತಿಭಟನೆ

ಮಹಾರಾಷ್ಟ್ರ: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಭಾರೀ ಪ್ರತಿಭಟನೆ; ಶಾಲಾ ಕಟ್ಟಡ ಧ್ವಂಸ
ಪೋಷಕರು ಹಾಗೂ ಸಾರ್ವಜನಿಕರು ಸೇರಿದಂತೆ ನೂರಾರು ಪ್ರತಿಭಟನಾಕಾರರು ಶಾಲಾ ಕಟ್ಟಡಕ್ಕೆ ಮುತ್ತಿಗೆ ಹಾಕಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಮಧ್ಯಪ್ರದೇಶ: ಪ್ರವಾಹ ಪೀಡಿತ ಪ್ರದೇಶದಲ್ಲಿ ಕೇಂದ್ರ ಕೃಷಿ ಸಚಿವ ತೋಮರ್ಗೆ ಪ್ರತಿಭಟನೆ ಬಿಸಿ
ಕೇಂದ್ರ ಕೃಷಿ ಸಚಿವ, ಬಿಜೆಪಿ ಸಂಸದ ನರೇಂದ್ರ ಸಿಂಗ್ ತೋಮರ್ ಅವರು ಮಧ್ಯಪ್ರದೇಶದ ಶಿಯೋಪುರ್ ಪಟ್ಟಣದಲ್ಲಿ ಸ್ಥಳೀಯರಿಂದ ಭಾರೀ ಪ್ರತಿಭಟನೆಗಳನ್ನು ಎದುರಿಸಿದರು.

