ಭಾರ್ತಿ ಏರ್ಟೆಲ್

ಎಜಿಆರ್ ಬಾಕಿ ಪಾವತಿ ವಿಳಂಬ: ಟೆಲಿಕಾಂ ಸಂಸ್ಥೆಗಳಿಗೆ 10 ವರ್ಷ ಕಾಲಾವಕಾಶ ಕೊಟ್ಟ ಸುಪ್ರೀಂ ಕೋರ್ಟ್
ದೂರಸಂಪರ್ಕ ಇಲಾಖೆಗೆ (ಡಿಒಟಿ) ಅಡ್ಜೆಸ್ಟೆಡ್ ಗ್ರಾಸ್ ರೆವೆನ್ಯೂ (ಎಜಿಆರ್) ಸಂಬಂಧಿತ ಬಾಕಿ ಪಾವತಿಸಲು ವೊಡಾಫೋನ್ ಐಡಿಯಾ, ಭಾರ್ತಿ ಏರ್‌ಟೆಲ್ ಮತ್ತು ಟಾಟಾ ಟೆಲಿ ಸರ್ವಿಸಸ್‌ನಂತಹ ಟೆಲಿಕಾಂ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ 10 ವರ್ಷಗಳ ಕಾಲಾವಕಾಶ ನೀಡಿದೆ.

ಆರ್ಥಿಕ ಸಂಕಷ್ಟದಲ್ಲಿರುವ ಟೆಲಿಕಾಂ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ರಿಲೀಫ್
ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿರುವ ಟೆಲಿಕಾಂ ವಲಯಕ್ಕೆ ನೆರವಾಗಲು ಕೇಂದ್ರ ಸರ್ಕಾರ ಬಹುದೊಡ್ಡ ಉಪಕ್ರಮಕ್ಕೆ ಮುಂದಾಗಿದೆ. ಇದರಂತೆ ದೂರಸಂಪರ್ಕ ಸೇವಾ ಸಂಸ್ಥೆಗಳಾದ ಭಾರ್ತಿ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್ ಐಡಿಯಾ ಸೇರಿ ಅನೇಕ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ತರಂಗಗುಚ್ಚ (ಸ್ಪೆಕ್ಟ್ರನ್) ಬಾಕಿ ಮೊತ್ತ ಪಾವತಿಗೆ ಎರಡು ವರ್ಷಗಳ ಕಾಲಾವಕಾಶ ನೀಡಿದೆ

