ಭಾವನಾ ರಾಮಣ್ಣ

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್!
ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿಎಸ್‌ಐಆರ್ ಪ್ರಕ್ರಿಯೆ, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ ಕುರಿತ ಪೂರ್ವಭಾವಿ ಸಭೆ ನಡೆದಿತ್ತು.

ಭಾವನಾ ರಾಮಣ್ಣ ಮಗಳ ನಾಮಕರಣ: ಮಗಳಿಗೆ ಅಜ್ಜಿಯ ಹೆಸರಿಟ್ಟ ನಟಿ!
ನಟಿ ಭಾವನಾ ರಾಮಣ್ಣ ಐವಿಎಫ್ ಮೂಲಕ ಕಳೆದ ಆಗಸ್ಟ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮಗಳಿಗೆ ನಾಮಕರಣ ಶಾಸ್ತ್ರವನ್ನು ಮಾಡಿದ್ದು, ಅದರ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಆಪ್ತರ ಸಮ್ಮುಖದಲ್ಲಿ ನಾಮಕರಣ ಶಾಸ್ತ್ರ ನಡೆಯಿತು.

Bhavana Ramanna: ಐವಿಎಫ್ ಮೂಲಕ ಮಗು; ವಿನೂತನ ವಿಸ್ಮಯವನ್ನು ಹಂಚಿಕೊಂಡ ನಟಿ ಭಾವನಾ!
ನಮ್ಮನ್ನು ನಯವಾಗಿ ಬಂಧಿಸಿದ ಸುಂದರ ಬಲೆ, ಇದು ಹೊಸ ಪ್ರೀತಿಯ ಅಲೆ ತಂದುಕೊಟ್ಟಿದೆ. ಈ ವಿನೂತನ ವಿಸ್ಮಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

ಮದುವೆ ಆದ ಮೇಲೆ ನಟಿ ಹರಿಪ್ರಿಯಾಗೆ ಏನಾಯ್ತು ಗೊತ್ತಲ್ವಾ: ಭಾವನಾ ಬೇಸರ
ಐವಿಎಫ್ ತಂತ್ರಜ್ಞಾನದ ಮೂಲಕ ಮದುವೆ ಆಗದೆನೇ ನಟಿ ಭಾವನಾ ರಾಮಣ್ಣ ಮಗು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಮದುವೆ ಮೇಲೆ ಚಿತ್ರರಂಗದವರಿಗೆ ಎದುರಾಗುವ ಸಮಸ್ಯೆ ಬಗ್ಗೆಯೂ ಭಾವನಾ ರಾಮಣ್ಣ ಮಾತನಾಡಿದ್ದಾರೆ.

40ರ ಆಸುಪಾಸಿನಲ್ಲಿ ಅಮ್ಮನಾಗುತ್ತಿರುವ ನಟಿ ಭಾವನಾ ರಾಮಣ್ಣ
ಕನ್ನಡದ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಈ ಸಾಲಿಗೆ ಹೊಸ ಸೇರ್ಪಡೆ. 40 ವರ್ಷ ದಾಟಿರುವ ಅವರು ಈಗ ತಾಯಿಯಾಗುವ ಸಂಭ್ರಮದಲ್ಲಿದ್ದಾರೆ.

ಮಾತೃ ಪಕ್ಷಕ್ಕೆ ಮರಳಿದ ಭಾವನಾ ರಾಮಣ್ಣ: ಕಮಲ ತೊರೆದು 'ಕೈ' ಹಿಡಿದ ನಟಿ!
ನಟಿ ಭಾವನಾ ಅವರು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ.

ಸುರಗಿ ಚಿತ್ರಕ್ಕಾಗಿ ನಟಿ ಭಾವನಾ ಹಾಟ್ ಫೋಟೋಶೂಟ್!
ಕನ್ನಡದ ಸೂಪರ್ ಹಿಟ್ ಚಿತ್ರ ಚಂದ್ರಮುಖಿ ಪ್ರಾಣಸಖಿ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ನಟಿ ಭಾವನಾ ರಾಮಣ್ಣ ಅವರು ತಮ್ಮ ಮುಂದಿನ ಚಿತ್ರಕ್ಕಾಗಿ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ...

ಬಯಲು ರಂಗಮಂದಿರ ಕಾಮಗಾರಿ ವಿವಾದ : ನಟಿ ಭಾವನಾ ರಾಮಣ್ಣಗೆ ಕನ್ನಡ ಸಂಸ್ಕೃತಿ ಇಲಾಖೆ ನೋಟಿಸ್
ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ನಿಧಿ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದೆ.

