ದೇಶ'ಎಲ್ಲರನ್ನು ಕ್ಷಮಿಸಿ, ಈಗ ಹೋಗುವ ಸಮಯ ಬಂದಿದೆ': ಹರೀಶ್ ರಾಣಾ ದೆಹಲಿಯ ಏಮ್ಸ್ ಗೆ ಶಿಫ್ಟ್, ಜೀವ ರಕ್ಷಕ ವ್ಯವಸ್ಥೆ ತೆಗೆಯುವ ಪ್ರಕ್ರಿಯೆ ಆರಂಭ; Video
ವೈದ್ಯರು ಈಗ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ನಿಧಾನವಾಗಿ ಜೀವಾಧಾರ ಸಾಧನಗಳನ್ನು ಹಿಂತೆಗೆಯುತ್ತಿದ್ದಾರೆ. ಇದರಿಂದ ಅವರ ದೀರ್ಘಕಾಲದ ವೇದನೆಗೆ ಮುಕ್ತಿ ಸಿಗಲಿದೆ.