ಭಾವುಕ ಪೋಸ್ಟ್

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!
"ತುಂಬು ಹೃದಯದ ಪ್ರೀತಿಯೊಂದಿಗೆ ಬೆಂಗಳೂರಿನಿಂದ ಹೊರಡುತ್ತಿದ್ದೇನೆ. ಕಳೆದ ಎರಡು ದಿನಗಳಲ್ಲಿ ನನಗೆ ದೊರೆತ ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ ಮತ್ತು ದಯೆ ನಿಜಕ್ಕೂ ನನ್ನ ಮನಸ್ಸನ್ನು ಆವರಿಸಿಕೊಂಡಿದೆ'.

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!
ಕೃತಜ್ಞತೆಯ ಸೂಚಕವಾಗಿ ವೇದಿಕೆಯ ಮೇಲೆ ಕೈಗಳನ್ನು ಎತ್ತಿ ನಮಸ್ಕರಿಸುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದು, ಧನ್ಯವಾದಗಳು. ನಿಮ್ಮ ಪ್ರೀತಿ. ನಿಮ್ಮ ನಂಬಿಕೆ. ನನ್ನ ಶಾಶ್ವತ ಶಕ್ತಿ" ಎಂದು ಬರೆದುಕೊಂಡಿದ್ದಾರೆ.

ಜನರಿಗಾಗಿ ಬದುಕಿ ತಮ್ಮ ಜೀವನವನ್ನೇ ಸಾರ್ವಜನಿಕ ಸೇವೆಗೆ ಅರ್ಪಿಸಿದ ನಾಯಕ: ವಿನಯ್ ಕುಲಕರ್ಣಿ ಮಗಳ ಭಾವುಕ ಪೋಸ್ಟ್!
ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ತಮ್ಮ ತಂದೆಯ ಜೊತೆಗಿದ್ದ ಫೋಟೋಗಳ ಜೊತೆ ಭಾವನಾತ್ಮಕ ಪತ್ರವೊಂದನ್ನು ಬರೆದು ಪೋಸ್ಟ್ ಮಾಡಿದ್ದಾರೆ.

'ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ; ಪರಾಜಯದಿಂದ ಪಾಠ ಕಲಿತು, ಪುನಃ ಪುಟಿದೇಳುತ್ತೇನೆ'
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ಎದುರು ಸೋತಿದ್ದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಸೋಲನುಭವಿಸಿದ್ದಾರೆ.

ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿ
ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಶುಭಾಶಯ ಕೋರಿದ್ದಾರೆ.

