ದೇಶಜೈಲು ಪಾಲಾಗಿರುವ ಮನೀಶ್ ಸಿಸೋಡಿಯಾ ಬಗ್ಗೆ ಅರವಿಂದ್ ಕೇಜ್ರಿವಾಲ್ ಭಾವುಕ ಮಾತು!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಬವಾನಾದಲ್ಲಿ ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಸ್ಪೆಶಲೈಸ್ಡ್ ಎಕ್ಸಲೆನ್ಸ್ನ ಹೊಸ ಶಾಖೆಯನ್ನು ಉದ್ಘಾಟಿಸುವಾಗ ತಮ್ಮ ಸಂಪುಟದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೆನಪಿಸಿಕೊಂಡು ಭಾವುಕರಾದರು.