ದೇಶಕಾಸರಗೋಡು ಕನ್ನಡಿಗರ ಹೋರಾಟಕ್ಕೆ ಜಯ: ಮಂಜೇಶ್ವರಕ್ಕೆ 'ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ' ನೀಡಿದ ಕೇರಳ ಸರ್ಕಾರ
ಕೇರಳ ಗಡಿ ಜಿಲ್ಲೆ ಕಾಸರಗೋಡಿನ ಕನ್ನಡಿಗರ ಪಾಲಿಗಿದು ದೊಡ್ದ ಜಯವೇ ಸರಿ! ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕು ವ್ಯಾಪ್ತಿಯ ಪ್ರದೇಶವನ್ನು " ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ" ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.