ಭಾಷಾ ವಿವಾದ

ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರಣಾವತ್
ನಮ್ಮ ದೇಶವನ್ನು ವಿಭಜಿಸುವವರಿಂದ ನಾವು ದೂರವಿರಬೇಕು. ನಮ್ಮ ದೇಶದ ಜನರು ವಿಭಿನ್ನ ರೀತಿಯಲ್ಲಿ ಪರಸ್ಪರ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ಇಂತಹ ಕ್ರಮಗಳು ಅವರ ಪ್ರಯತ್ನಗಳಿಗೆ ಅಡ್ಡಿಪಡಿಸುತ್ತವೆ.

ದಕ್ಷಿಣ ಕನ್ನಡದಲ್ಲಿ ಭುಗಿಲೆದ್ದ ಭಾಷಾ ವಿವಾದ: ಗ್ರಾಮ ಪಂಚಾಯತ್ ಸಭೆಗಳಲ್ಲಿ ತುಳು ಬಳಕೆಗೆ ನಿರ್ಬಂಧ!
ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಹೊರಡಿಸಿರುವ ದ.ಕ ಜಿಲ್ಲಾ ಪಂಚಾಯತ್ ಸುತ್ತೋಲೆ ಭಾರೀ ವಿವಾದವನ್ನು ಸೃಷ್ಟಿಸಿದೆ.

'ಅವರು ನಿಜವಾದ ತಮಿಳಿಗರಾಗಿದ್ದರೆ, ಚಿತ್ರವನ್ನು ತಮಿಳಿನಲ್ಲಿ ಏಕೆ ನಿರ್ಮಿಸಲಿಲ್ಲ': ಕಮಲ್ ಹಾಸನ್ ವಿರುದ್ಧ ತಮಿಳಿಸೈ ಸೌಂದರರಾಜನ್ ಕಿಡಿ
ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ಕಮಲ್ ಹಾಸನ್ ಅವರು ಕನ್ನಡ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳಿದ್ದರು. ಇದು ಕರ್ನಾಟಕದಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಭಾಷಾ ವಿವಾದ: ಕನ್ನಡ ಸಾಹಿತ್ಯ ಪರಿಷತ್ ಅರ್ಜಿ; ಪ್ರತಿಕ್ರಿಯೆ ನೀಡುವಂತೆ 'ಥಗ್ ಲೈಫ್' ನಿರ್ಮಾಪಕರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು.

ತ್ರಿಭಾಷಾ ಸೂತ್ರ ವಿರೋಧಿಸುವ ನಾಯಕರ ರಾಜ್ಯಗಳು ಕ್ರಮೇಣ ಅವನತಿಯತ್ತ ಸಾಗುತ್ತವೆ: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಸರ್ಕಾರವು ವಿದ್ಯಾರ್ಥಿಗಳಿಗೆ ತಮಿಳು, ತೆಲುಗು, ಮಲಯಾಳಂ, ಕನ್ನಡ, ಬಂಗಾಳಿ ಮತ್ತು ಮರಾಠಿ ಮುಂತಾದ ಭಾಷೆಗಳನ್ನು ಕಲಿಸುತ್ತಿದೆ.

ಭಾಷಾ ವಿವಾದ: ಪವನ್ ಕಲ್ಯಾಣ್ ಟೀಕೆಗೆ 'ಟೊಳ್ಳು ತಿಳಿವಳಿಕೆ' ಎಂದ ಡಿಎಂಕೆ!
ಹಿಂದಿ ಅಥವಾ ಇನ್ನಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ತಮಿಳುನಾಡು ಎಂದಿಗೂ ವಿರೋಧಿಸಿಲ್ಲ ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದರು.

ಪಂಢರಪುರ, ತುಳಜಾಪುರ, ಸೊಲ್ಲಾಪುರ ಬಸ್‌ಗಳು ವಿಜಯಪುರ ಮಾರ್ಗವಾಗಿ ಸಂಚಾರ: KSRTC
ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿರುವ ಕಾರಣ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ ಟಿಎನ್‌ಐಇಗೆ ತಿಳಿಸಿದ್ದಾರೆ

ಪ್ರಾದೇಶಿಕ ಭಾಷೆ ಕುರಿತ ಪ್ರಶ್ನೆಗಳಿಗೆ ಸ್ಪೀಕರ್ ಅವಕಾಶ ನೀಡದಿರುವುದು ತಮಿಳರಿಗೆ ಮಾಡಿದ ಅವಮಾನ: ರಾಹುಲ್
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರು ಪ್ರಾದೇಶಿಕ ಭಾಷೆಗಳ ಕುರಿತು ಪ್ರಶ್ನೆಗಳನ್ನು ಕೇಳುವುದನ್ನು ಅವಕಾಶ ನೀಡುತ್ತಿಲ್ಲ. ಇದು ತಮಿಳುನಾಡು ಜನತೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ...

