ರಾಜ್ಯKPSC ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪ: ಭಾಷಾಂತರಕಾರರ ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧಾರ!
ಕೆಪಿಎಸ್ಸಿಯಲ್ಲಿ ಎರಡು ಬಾರಿ ನಡೆದ ಪ್ರಾಥಮಿಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಕನ್ನಡಕ್ಕೆ ಭಾಷಾಂತರಿಸುವಾಗ ಲೋಪಗಳಾಗಿವೆ. ಈ ವಿಷಯವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.