ಯಾವುದೇ ಭಾಷಾ ಕಲಿಕೆಗೆ ನಮ್ಮ ವಿರೋಧವಿಲ್ಲ, ಆದರೆ ಯಾವುದೇ ಭಾಷೆ ಬಲವಂತದ ಹೇರಿಕೆಯಾಗಬಾರದು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.