ಪ್ರಧಾನ ಸುದ್ದಿಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ನಮಗಿಲ್ಲ ಎಂದ ಸಿದ್ದರಾಮಯ್ಯ
ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಅಂತಿಮವಾಗಿ ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು...