ರಾಜ್ಯದ ಗಮನ ಸೆಳೆದಿದ್ದ ಉಡುಪಿಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ನೀಡಿದೆ.