ರಾಜ್ಯಹಿಂದೂ ಕಾರ್ಯಕರ್ತರು ಗತಿಯಿಲ್ಲದ ಭಿಕ್ಷುಕರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಹಿಂದು ಕಾರ್ಯಕರ್ತರಿಗೆ ಬಿಕಾರ್ಜೋಟ್ ಅಂದ್ರೆ ಗತಿ ಇಲ್ಲದ ಭಿಕ್ಷುಕರು ಎಂದು ಶಾಸಕ ರಾಜು ಕಾಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ