ಭಿಕ್ಷಾಟನೆ

ಬೆಂಗಳೂರಿನಲ್ಲಿ ಭಿಕ್ಷಾಟನೆಯ ಹಿಂದೆ ಮಾಫಿಯಾ: MLC ಗೋವಿಂದರಾಜು
ಬೆಂಗಳೂರಿನ ಶಿವಾಜಿನಗರ, ಎಂಜಿ ರಸ್ತೆ, ಮೆಜೆಸ್ಟಿಕ್ ಮತ್ತು ಇತರ ಪ್ರಮುಖ ಮಾರುಕಟ್ಟೆಗಳಲ್ಲಿ, ಜನರು ಭಿಕ್ಷೆ ಬೇಡುವುದನ್ನು ನಾವು ನೋಡಬಹುದು. ನಾವು ದೂರು ನೀಡಿದಾಗ, ಪೊಲೀಸರು (ಸಂಚಾರ) ಕ್ರಮ ಕೈಗೊಳ್ಳುತ್ತಾರೆ, ಆದರೆ ನಂತರ ಭಿಕ್ಷುಕರು ಹಿಂತಿರುಗುತ್ತಾರೆ.

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡಿದ ವ್ಯಕ್ತಿ, ವಿಡಿಯೋ ವೈರಲ್
ಮೂಲಗಳ ಪ್ರಕಾರ, ಸೋಮವಾರ ರೈಲು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮತ್ತು ಶ್ರೀರಾಂಪುರ ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಸಾರ್ವಜನಿಕರು ನಾಯಕರ ಬಳಿ ಅಹವಾಲು ಸಲ್ಲಿಸುವ ಮೂಲಕ 'ಭಿಕ್ಷೆ' ಬೇಡುತ್ತಾರೆ: ವಿವಾದ ಸೃಷ್ಟಿಸಿದ ಬಿಜೆಪಿ ಸಚಿವ
ಬಿಟ್ಟಿ ಯೋಜನೆಗಳ ಮೇಲಿನ ಅತಿಯಾದ ಅವಲಂಬನೆ ಸಮಾಜವನ್ನು ಬಲಿಷ್ಠಗೊಳಿಸುವ ಬದಲು ದುರ್ಬಲಗೊಳಿಸುತ್ತದೆ. ಭಿಕ್ಷುಕರ ಈ ಸೈನ್ಯವು ಸಮಾಜವನ್ನು ಬಲಿಷ್ಠಗೊಳಿಸುತ್ತಿಲ್ಲ, ಅದನ್ನು ದುರ್ಬಲಗೊಳಿಸುತ್ತಿದೆ.

ನಗರದಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳ ರಕ್ಷಣೆ, 36 ಮಹಿಳೆಯರು ವಶಕ್ಕೆ
ನಗರದಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 47 ಮಕ್ಕಳನ್ನು ರಕ್ಷಿಸಿ, 36 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಭಿಕ್ಷಾಟನೆಗೆ ಮಕ್ಕಳ ಬಳಕೆ: 115 ಮಂದಿ ವಿರುದ್ಧ ಎಫ್‌ಐಆರ್, 99 ಮಕ್ಕಳ ರಕ್ಷಣೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ನಗರದ ರಸ್ತೆ ಬದಿ, ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವುದು ಮತ್ತು ಆಟಿಕೆಗಳ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡುವವರ ವಿರುದ್ಧ ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯಿದೆಯಡಿಯಲ್ಲಿ 2021ರಿಂದ ಈವರೆಗೂ 115 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 99 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ದತ್ತ ಜಯಂತಿ: ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ ಸಿ.ಟಿ ರವಿ
ದತ್ತ ಜಯಂತಿ ಹಿನ್ನೆಲೆ ಶಾಸಕ ಸಿಟಿ ರವಿಯವರು ಬುಧವಾರ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.

ಭಿಕ್ಷಾಟನೆ ದಂಧೆಗೆ ಕಡಿವಾಣ ಹಾಕಲು 8 ತಂಡಗಳ ರಚನೆ: ಕೋಟ ಶ್ರೀನಿವಾಸ ಪೂಜಾರಿ
ಪುಟ್ಟ ಮಕ್ಕಳನ್ನು ಭಿಕ್ಷಾಟನೆಗೆ ಒಯ್ಯುವ ದಂಧೆಗೆ ಕಡಿವಾಣ ಹಾಕಲು ಬದ್ಧರಿದ್ದೇವೆ ಭಿಕ್ಷಾಟನೆ ಸಂಪೂರ್ಣ ನಿರ್ಮೂಲನೆ ನಮ್ಮ ಸರ್ಕಾರದ ಉದ್ದೇಶ, ಈ ಹಿನ್ನೆಲೆಯಲ್ಲಿ ಗೃಹ, ಕಾರ್ಮಿಕ ಹಾಗೂ ಮಕ್ಕಳ ಕಲ್ಯಾಣ ಸಚಿವರೊಂದಿಗೆ ಸಭೆ ನಡೆಸಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ
6ನೇ ವೇತನ ಆಯೋಗ ಜಾರಿಗಾಗಿ ಆಗ್ರಹಿಸಿ ಕಳೆದ 7 ದಿನಗಳಿಂದ ಕೆಎಸ್ಆರ್ಟಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದು ಯುಗಾದಿ ಹಬ್ಬದ ದಿನವಾದ ನಿನ್ನೆ ಭಿಕ್ಷೆ ಬೇಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಕಲಬುರಗಿ: ಮಕ್ಕಳ ಕಿರುನಾಲಿಗೆ ಕತ್ತರಿಸಿ ಭಿಕ್ಷಾಟನೆಗೆ ಕಳುಹಿಸುವ ತಂಡ ಭೇದಿಸಿದ ಪೊಲೀಸರು
ಹತ್ತು ವರ್ಷದೊಳಗಿನ ಮಕ್ಕಳನ್ನು ನಗರ ಮತ್ತು ಪಟ್ಟಣ ಭಾಗಗಳಲ್ಲಿ ಭಿಕ್ಷೆ ಬೇಡಲು ತೊಡಗಿಸುವ ...

