ಭಿಕ್ಷುಕ

₹5 ಸಾವಿರ ಕೋಟಿ ಒಡೆಯನಾಗಿದ್ದರೂ ಬಿಜೆಪಿ ಶಾಸಕ ಪರಾಗ್ ಶಾ 'ಭಿಕ್ಷುಕ'ನಾಗಿ ವೇಷ ಧರಿಸಿ ಭಿಕ್ಷೆ ಬೇಡಿದ್ದೇಕೆ? ಇಲ್ಲಿದೆ ಕಾರಣ
ಶಾ ಅವರು ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಆದಾಗ್ಯೂ, ತಮ್ಮ ಆಧ್ಯಾತ್ಮಿಕ ಗುರುವಿನ ಸಲಹೆಯ ಮೇರೆಗೆ ಅವರು ತಮ್ಮ ಐಷಾರಾಮಿ ಕಾರುಗಳು, ಭದ್ರತಾ ವ್ಯವಸ್ಥೆ ಮತ್ತು ಇತರ ಸೌಕರ್ಯಗಳನ್ನು ತಾತ್ಕಾಲಿಕವಾಗಿ ತ್ಯಜಿಸಿದ್ದರು.

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!
ನೆಲಮಂಗಲ ಟೋಲ್ ಸಮೀಪ BMTC ಬಸ್‌ಗೆ ಹತ್ತಲು ಮುಂದಾಗಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶವವಾಗಿ ಪತ್ತೆಯಾದ ಭಿಕ್ಷುಕನ ಪಾತ್ರೆಯಲ್ಲಿ ₹4.5 ಲಕ್ಷಕ್ಕೂ ಹೆಚ್ಚು ನಗದು; ನಿಷೇಧಿತ ನೋಟು, ವಿದೇಶಿ ಕರೆನ್ಸಿ ಪತ್ತೆ!
ಆಸ್ಪತ್ರೆಯ ದಾಖಲೆಗಳ ಪ್ರಕಾರ, ಆ ವ್ಯಕ್ತಿ ತನ್ನ ಹೆಸರು ಅನಿಲ್ ಕಿಶೋರ್ ಎಂದು ಹೇಳಿದ್ದಾನೆ. ಮಂಗಳವಾರ ಬೆಳಿಗ್ಗೆ, ಅಂಗಡಿಯೊಂದರ ಹೊರಗೆ ಶವವಾಗಿ ಪತ್ತೆಯಾಗಿದ್ದಾನೆ.

ಪತಿ, ಆರು ಮಕ್ಕಳ ಸುಂದರ ಸಂಸಾರ ತೊರೆದು ಭಿಕ್ಷುಕನ ಜೊತೆ ಮಹಿಳೆ ಪರಾರಿ: ಕಂಗೆಟ್ಟ ಕುಟುಂಬ
ಪತಿ ರಾಜು ತನ್ನ ಹೆಂಡತಿಯನ್ನು ಯಾರೋ ಕಿಡಿಗೇಡಿ ಕಿಡ್ನ್ಯಾಪ್ ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯನ್ನು ಹುಡುಕಿ ಕೊಡಿ ಎಂದು ಪೊಲೀಸರ ಬಳಿ ಕಣ್ಣೀರಿಟ್ಟಿದ್ದಾರೆ.

ಚಿತ್ರದುರ್ಗ: ಜಾಮೀನು ಪಡೆದು ನಾಪತ್ತೆಯಾಗಿದ್ದ ಆರೋಪಿ ಸೆರೆಹಿಡಿಯಲು ನೆರವಾದ ಭಿಕ್ಷುಕರ ಪುನರ್ವಸತಿ ಕೇಂದ್ರ!
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಗೋಣೂರಿನ ಭಿಕ್ಷುಕರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ಬಂಧಿಸಿದ್ದರು.

ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!
ತಬ್ಬಲಿಯಾಗಿ ಬೆಳೆದ ವ್ಯಕ್ತಿ ಆತ. ಬಸ್ ನಿಲ್ದಾಣದ ಹತ್ತಿರವಿರುವ ಸಣ್ಣ ಶೆಡ್ ಕಳೆದ ನಾಲ್ಕು ದಶಕಗಳಿಂದ ಆತನ ಆಶ್ರಯ ತಾಣ. ಮಾನಸಿಕ ಅಸ್ವಸ್ಥನಾಗಿದ್ದ ಆತ ಜೀವನೋಪಾಯಕ್ಕೆ ಭಿಕ್ಷೆ ಬೇಡುತ್ತಿದ್ದ. ರಸ್ತೆ ಅಪಘಾತವೊಂದರಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ ಆತನ ಅಂತ್ಯಕ್ರಿಯೆಗೆ ಸಾವಿರಾರು ಜನ ಸೇರಿದ್ದರು.

ಯುಪಿ ಕೋಟ್ಯಾಧಿಪತಿ ಮಗ, ಹರಿಯಾಣದಲ್ಲಿ ಭಿಕ್ಷುಕ, 2 ವರ್ಷದ ಬಳಿಕ ಮನೆ ಸೇರಿದ ರೋಚಕ ಕಥೆ!
ಉತ್ತರ ಪ್ರದೇಶದ ಕೋಟ್ಯಾಧಿಪತಿ ಮಗನೊಬ್ಬ ಮನೆಯನ್ನು ಬಿಟ್ಟು ಹರಿಯಾಣದ ಅಂಬಾಲದ ಬೀದಿ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದ ಅಂತೂ ಎರಡು ವರ್ಷಗಳ ಬಳಿಕ ಆತ ಮನೆ ಸೇರಿದ್ದಾನೆ.

ಅಪಘಾತದಲ್ಲಿ ಮೃತಪಟ್ಟ ಭಿಕ್ಷುಕ: ಆತನ ಮನೆಯಲ್ಲಿ ಪೊಲೀಸರಿಗೆ ಸಿಕ್ತು ಬರೋಬ್ಬರಿ 11 ಲಕ್ಷ !
ಕೆಲವರು ಹೆಸರಿಗಷ್ಟೇ ಭಿಕ್ಷುಕರಾಗಿರುತ್ತಾರೆ. ಆದರೆ ಅವರ ಬಳಿ ಲಕ್ಷಾಂತರ ಹಣ ಇರುತ್ತದೆ. ಮುಂಬೈನ ಲಕ್ಷಾಧಿಪತಿ ಭಿಕ್ಷುಕ. ಈತನ ಬಳಿ 11 ಲಕ್ಷಕ್ಕೂ ಅಧಿಕ ಹಣ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮೃತ ಭಿಕ್ಷುಕನ ಬಳಿ 96 ಸಾವಿರ ರು. ಪತ್ತೆ!
ಬೆಂಗಳೂರಿನ ಕಂಟೋನ್ ಮೆಂಟ್ ರೈಲ್ವೆ ನಿಲ್ದಾಣದ ಮುಂಭಾಗದ ಖಾಲಿ ಜಾಗದಲ್ಲಿ ಭಿಕ್ಷುಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಆತನ ಬಳಿ ಕಂತೆ ಕಂತೆ ನೋಟು ಪತ್ತೆಯಾಗಿದೆ.

