ದೇಶ'ಕಾಶ್ಮೀರಿಗಳು ಭಿಕ್ಷುಕರಲ್ಲ; ಚುನಾವಣೆ ನಮ್ಮ ಹಕ್ಕು: ಒಮರ್ ಅಬ್ದುಲ್ಲಾ
ಚುನಾವಣೆ ಜನರ ಹಕ್ಕು. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಕಾಶ್ಮೀರಿಗಳು ಕೇಂದ್ರದ ಮುಂದೆ ಭಿಕ್ಷೆ ಬೇಡುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಮಂಗಳವಾರ ಹೇಳಿದ್ದಾರೆ.