ಭಿತ್ತಿಪತ್ರ

ತುಮಕೂರು: ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೊ , ಹಲವು ಕಡೆಗಳಲ್ಲಿ ಭಿತ್ತಿಪತ್ರ
ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.

ಭಿತ್ತಿಪತ್ರ ಅಂಟಿಸಿದ್ರೆ ಕಠಿಣ ಕ್ರಮ
ಮೆಟ್ರೋ ನಿಲ್ದಾಣದ ಕಂಬಗಳು, ಮೇಲ್ಸೇತುವೆ, ಗೋಡೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಕ್ಕಸಿಕ್ಕಲ್ಲಿ ಭಿತ್ತಿ ಪತ್ರ ಅಂಟಿಸಿದರೆ ಅಂತಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವು ದು ಎಂದು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ...

3 ಶಂಕಿತ ಇಸಿಸ್ ಉಗ್ರರನ್ನು ಬಂಧಿಸಿದ ಪಾಕಿಸ್ತಾನ ಭದ್ರತಾ ಪಡೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ತಮ್ಮ ಪ್ರಾಭಲ್ಯ ಸ್ಥಾಪಿಸಲು ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೊಂಚು ಹಾಕುತ್ತಿದ್ದು, ಮೂವರು ಇಸ್ಲಾಮಿಕ್ ಸ್ಟೇಟ್ ಶಂಕಿತ ಉಗ್ರರನ್ನು...

