ಎರಡು ಸೆಮಿಫೈನಲ್ಸ್ ಪಂದ್ಯಗಳಿಗೆ ಭಿನ್ನ ರೀತಿಯ ನಿಬಂಧನೆಗಳನ್ನು ವಿಧಿಸಿರುವುದು ಹಾಲಿ ಚಾಂಪಿಯನ್ ಇಂಗ್ಲೆಂಡ್ನ ಚಿಂತೆಗೆ ಕಾರಣವಾಗಿದೆ.