ದೇಶಬಿಹಾರ ಚುನಾವಣೆ, ಉಪ ಚುನಾವಣೆಗಳಲ್ಲಿ ಸೋಲು: ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ; ಗಾಂಧಿ ನಾಯಕತ್ವದ ಪ್ರಶ್ನೆಗೆ ಮರುಜೀವ
ಇತ್ತೀಚಿನ ವರ್ಷಗಳಲ್ಲಿ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನ ತೋರಿಸುತ್ತಿರುವ ದೇಶದ ಅತ್ಯಂತ ಹಳೆಯ ದೊಡ್ಡ ಪಕ್ಷವಾದ ಕಾಂಗ್ರೆಸ್ ನ ಸೋಲು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿದಿದೆ.